Bible Versions
Bible Books

2 Kings 6:8 (GNTBRP) Byzantine Greek New Testament

Versions

KNV   ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
ERVKN   ಅರಾಮ್ಯರ ರಾಜನು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಬಂದನು. ಅವನು ತನ್ನ ಸೇನಾಧಿಕಾರಿಗಳ ಸಭೆಸೇರಿಸಿ, “ನೀವು ಜಾಗದಲ್ಲಿ ಅಡಗಿಕೊಂಡಿದ್ದು, ಇಸ್ರೇಲರು ಇಲ್ಲಿಗೆ ಬಂದಾಗ ಅವರ ಮೇಲೆ ಆಕ್ರಮಣ ಮಾಡಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us