Bible Versions
Bible Books

2 Kings 7:7 (GNTBRP) Byzantine Greek New Testament

Versions

KNV   ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು.
ERVKN   ಸಂಜೆಗೆ ಮುಂಚೆಯೇ ಓಡಿಹೋಗಿದ್ದರು. ಅವರು ಎಲ್ಲವನ್ನೂ ಅಲ್ಲಿಯೇ ಬಿಟ್ಟುಹೋಗಿದ್ದರು. ಅವರು ತಮ್ಮ ಗುಡಾರಗಳನ್ನು, ಕುದುರೆಗಳನ್ನು, ಹೇಸರಕತ್ತೆಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಓಡಿಹೋಗಿದ್ದರು.
IRVKN   ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us