Bible Versions
Bible Books

2 Kings 7:9 (GNTBRP) Byzantine Greek New Testament

Versions

KNV   ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.
ERVKN   ಆಗ ಕುಷ್ಠರೋಗಿಗಳು, “ನಾವು ತಪ್ಪು ಮಾಡುತ್ತಿದ್ದೇವೆ! ದಿನ ನಮಗೆ ಶುಭವಾರ್ತೆ ಸಿಕ್ಕಿದೆ. ಆದರೆ ನಾವು ನಿಶಬ್ಧದಿಂದ ಇದ್ದೇವೆ. ಸೂರ್ಯನು ಮೇಲಕ್ಕೇರಿ ಬರುವವರೆಗೆ ನಾವು ಸುಮ್ಮನಿದ್ದರೆ ನಮ್ಮನ್ನು ದಂಡಿಸಲಾಗುವುದು. ಈಗ ನಾವು ರಾಜನ ಮನೆಗೆ ಹೋಗಿ ಅಲ್ಲಿ ವಾಸಿಸುವ ಜನರಿಗೆ ಇದನ್ನು ತಿಳಿಸೋಣ” ಎಂದು ಮಾತನಾಡಿಕೊಂಡರು.
IRVKN   ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us