Bible Versions
Bible Books

2 Samuel 14:20 (GNTBRP) Byzantine Greek New Testament

Versions

KNV   ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
ERVKN   ವಿಷಯಗಳ ಬಗ್ಗೆ ನಿಮ್ಮ ದೃಷ್ಟಿಯು ಬದಲಾಗಲೆಂಬುದಕ್ಕಾಗಿ ಯೋವಾಬನು ಹೀಗೆ ಮಾಡಿದನು. ನನ್ನ ಒಡೆಯನೇ, ನೀನು ದೇವದೂತನಂತೆ ಬುದ್ಧಿವಂತನಾಗಿರುವೆ. ಲೋಕದಲ್ಲಿ ನಡೆಯುತ್ತಿರುವುದೆಲ್ಲವನ್ನೂ ನೀನು ತಿಳಿದಿರುವೆ” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us