Bible Versions
Bible Books

2 Samuel 15:3 (GNTBRP) Byzantine Greek New Testament

Versions

KNV   ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.
ERVKN   ಆಗ ಅಬ್ಷಾಲೋಮನು ಮನುಷ್ಯನಿಗೆ, “ನೋಡು, ನಿನ್ನ ಬೇಡಿಕೆಗಳು ಸರಿಯಾಗಿವೆ. ಆದರೆ ರಾಜನಾದ ದಾವೀದನು ನಿನ್ನ ಮಾತುಗಳನ್ನು ಕೇಳುವುದಿಲ್ಲ” ಎಂದು ಹೇಳುತ್ತಿದ್ದನು.
IRVKN   ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us