Versions
KNV ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.
ERVKN ಚಾದೋಕನ ಮಗನಾದ ಅಹೀಮಾಚನ ಮತ್ತು ಎಬ್ಯಾತಾರನ ಮಗನಾದ ಯೋನಾತಾನನ ಮೂಲಕ ನೀನು ಕೇಳಿಸಿಕೊಂಡಿದ್ದನೆಲ್ಲ ನನಗೆ ತಿಳಿಸಬೇಕು” ಎಂದು ಹೇಳಿಕೊಟ್ಟನು.
IRVKN ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.