Versions
KNV ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
ERVKN ದಾವೀದನ ಗೆಳೆಯನಾದ ಹೂಷೈ ನಗರಕ್ಕೆ ಹೋದನು. ಅಬ್ಷಾಲೋಮನು ಜೆರುಸಲೇಮಿಗೆ ಬಂದನು.
IRVKN ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು. PE