Bible Versions
Bible Books

2 Samuel 18:31 (GNTBRP) Byzantine Greek New Testament

Versions

KNV   ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
ERVKN   ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು.
IRVKN   ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us