Bible Versions
Bible Books

2 Samuel 3:3 (GNTBRP) Byzantine Greek New Testament

Versions

KNV   ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ
ERVKN   ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.
IRVKN   ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us