Bible Versions
Bible Books

2 Samuel 7:15 (GNTBRP) Byzantine Greek New Testament

Versions

KNV   ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
ERVKN   ಆದರೆ ನಾನು ಅವನನ್ನು ಪ್ರೀತಿಸುವುದನ್ನು ನಿಲ್ಲಿಸುವುದಿಲ್ಲ. ಅವನು ಯಾವಾಗಲೂ ನನ್ನ ಕರುಣಾಶ್ರಯದಲ್ಲಿರುವನು. ಸೌಲನ ಮೇಲಿಟ್ಟಿದ್ದ ಪ್ರೀತಿಯನ್ನು ಮತ್ತು ದಯೆಯನ್ನು ಹಿಂತೆಗೆದುಕೊಂಡೆನು. ಸೌಲನನ್ನು ನಿನ್ನ ಎದುರಿನಿಂದ ನಾನು ದೂರ ತಳ್ಳಿದೆನು. ನಾನು ನಿನ್ನ ಕುಟುಂಬಕ್ಕೆ ಹಾಗೆ ಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us