Bible Versions
Bible Books

2 Samuel 8:3 (GNTBRP) Byzantine Greek New Testament

Versions

KNV   ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
ERVKN   ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us