Bible Versions
Bible Books

2 Thessalonians 1:12 (GNTBRP) Byzantine Greek New Testament

Versions

KNV   ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
ERVKN   ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ.
IRVKN   ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us