Bible Versions
Bible Books

2 Timothy 2:10 (GNTBRP) Byzantine Greek New Testament

Versions

KNV   ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
ERVKN   ಆದುದರಿಂದ ನಾನು ತಾಳ್ಮೆಯಿಂದಲೇ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.
IRVKN   ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು 1 ಪೇತ್ರ 5:10 ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ಎಫೆ 3:13; ಕೊಲೊ 1:24; 1 ಕೊರಿ 3:7 ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us