Bible Versions
Bible Books

2 Timothy 2:20 (GNTBRP) Byzantine Greek New Testament

Versions

KNV   ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
ERVKN   ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕಾರ್ಯಗಳಿಗೆ ಬಳಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us