Bible Versions
Bible Books

2 Timothy 3:8 (GNTBRP) Byzantine Greek New Testament

Versions

KNV   ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
ERVKN   ಯನ್ನ ಮತ್ತು ಯಂಬ್ರರನ್ನು ನೆನಪು ಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.
IRVKN   ವಿಮೋ 7:11 ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us