Versions
KNV ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
ERVKN ನನ್ನ ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದುತ್ತಿದೆ ಎಂಬುದು ನನಗೆ ತಿಳಿದಿದೆ. ನೀನು ಸರ್ವವಿಧದಲ್ಲಿಯೂ ಅಭಿವೃದ್ಧಿ ಹೊಂದಬೇಕೆಂದೂ ಆರೋಗ್ಯದಿಂದಿರಬೇಕೆಂದೂ ನಾನು ಪ್ರಾರ್ಥಿಸುತ್ತೇನೆ.