Bible Versions
Bible Books

Acts 10:2 (GNTBRP) Byzantine Greek New Testament

Versions

KNV   ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
ERVKN   ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us