Versions
KNV ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ERVKN ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.
IRVKN ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ * ತೀತ 1:13; 1 ತಿಮೊ 5:20 ಖಂಡಿಸುತ್ತಾ ಇರು. † 1 ತಿಮೊ 4:12 ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ. PE