Bible Versions
Bible Books

Acts 10:14 (GNTBRP) Byzantine Greek New Testament

Versions

KNV   ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
ERVKN   ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us