Bible Versions
Bible Books

Acts 10:23 (GNTBRP) Byzantine Greek New Testament

Versions

KNV   ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
ERVKN   ಪೇತ್ರನು ಅವರನ್ನು ಒಳಗೆ ಕರೆದು, ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು. ಮರುದಿನ ಪೇತ್ರನು ಸಿದ್ಧನಾಗಿ, ಮೂವರೊಂದಿಗೆ ಹೊರಟನು. ಜೊಪ್ಪದ ವಿಶ್ವಾಸಿಗಳಲ್ಲಿ ಕೆಲವರು ಅವನೊಂದಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us