Bible Versions
Bible Books

Acts 10:30 (GNTBRP) Byzantine Greek New Testament

Versions

KNV   ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
ERVKN   ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us