Bible Versions
Bible Books

Acts 10:39 (GNTBRP) Byzantine Greek New Testament

Versions

KNV   ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
ERVKN   ”ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us