Versions
KNV ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
ERVKN ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.
IRVKN ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,