Bible Versions
Bible Books

Acts 13:17 (GNTBRP) Byzantine Greek New Testament

Versions

KNV   ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ದೇಶದೊಳಗಿಂದ ಬರಮಾಡಿ ದನು.
ERVKN   ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿ ಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ದೇಶದೊಳಗಿಂದ ಬರಮಾಡಿದನು.
IRVKN   “ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ದೇಶದಿಂದ ಬರಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us