Versions
KNV ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
ERVKN ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.
IRVKN {ಯೆರೂಸಲೇಮ್ ಸಭೆಹಿರಿಯರ ಆಲೋಚನಾಸಭೆ} PS ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.