Bible Versions
Bible Books

Acts 16:24 (GNTBRP) Byzantine Greek New Testament

Versions

KNV   ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
ERVKN   ಆದ್ದರಿಂದ ಸೆರೆಮನೆಯ ಅಧಿಕಾರಿಯು ಅವರನ್ನು ಸೆರೆಮನೆಯ ಒಳಕೋಣೆಗೆ ಹಾಕಿಸಿ, ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.
IRVKN   ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us