Bible Versions
Bible Books

Acts 16:37 (GNTBRP) Byzantine Greek New Testament

Versions

KNV   ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
ERVKN   ಆದರೆ ಪೌಲನು, “ನಾವು ಏನು ತಪ್ಪು ಮಾಡಿದ್ದೇವೆಂಬುದನ್ನು ನಿಮ್ಮ ನಾಯಕರು ನಿರೂಪಿಸದೆ ನಮ್ಮನ್ನು ಜನರ ಎದುರಿನಲ್ಲಿ ಹೊಡೆಸಿ ಸೆರೆಮನೆಗೆ ಹಾಕಿಸಿದರು. ನಾವು ರೋಮಿನ ಪ್ರಜೆಗಳು. ಆದ್ದರಿಂದ ನಮಗೂ ಹಕ್ಕುಗಳಿವೆ. ಈಗ ಅವರು ನಮ್ಮನ್ನು ಗೋಪ್ಯವಾಗಿ ಬಿಡುಗಡೆ ಮಾಡಬೇಕೆಂದಿರುವರೇ? ಇಲ್ಲ! ನಾಯಕರೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಬೇಕು!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us