Bible Versions
Bible Books

Acts 23:29 (GNTBRP) Byzantine Greek New Testament

Versions

KNV   ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
ERVKN   ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕಾರ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.
IRVKN   ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us