Bible Versions
Bible Books

Acts 23:32 (GNTBRP) Byzantine Greek New Testament

Versions

KNV   ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
ERVKN   ಮರುದಿನ ಅಶ್ವದಳದವರು ಪೌಲನೊಂದಿಗೆ ಸೆಜರೇಯ ಪಟ್ಟಣಕ್ಕೆ ಹೋದರು. ಆದರೆ ಉಳಿದ ಸೈನಿಕರು ಮತ್ತು ಭರ್ಜಿದಾರರು ಜೆರುಸಲೇಮಿನ ಸೈನ್ಯದ ಕೋಟೆಗೆ ಹಿಂತಿರುಗಿದರು.
IRVKN   ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us