Bible Versions
Bible Books

Acts 26:18 (GNTBRP) Byzantine Greek New Testament

Versions

KNV   ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ERVKN   ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು؆ ಎಂದನು.”
IRVKN   ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us