Bible Versions
Bible Books

Acts 27:23 (GNTBRP) Byzantine Greek New Testament

Versions

KNV   ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ದೇವರ ದೂತನು ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
ERVKN   ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.
IRVKN   ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us