Versions
KNV ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
ERVKN ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರೆಲ್ಲರೂ (ಸದ್ದುಕಾಯರು) ಬಹು ಅಸೂಯೆಗೊಂಡರು.
IRVKN {ಅಪೊಸ್ತಲರಿಗೆ ಆದ ಹಿಂಸೆ} PS ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,