Versions
KNV ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು.
ERVKN ಫಿಲಿಪ್ಪನು ಹೇಳುವುದನ್ನು ಅಲ್ಲಿನ ಜನರು ಕೇಳಿದರು. ಅವನು ಮಾಡುತ್ತಿದ್ದ ಅದ್ಭುತಕಾರ್ಯಗಳನ್ನು ನೋಡಿದರು. ಅವನು ಹೇಳಿದ ಸಂಗತಿಗಳನ್ನು ಗಮನವಿಟ್ಟು ಕೇಳಿದರು.