Bible Versions
Bible Books

Acts 9:39 (GNTBRP) Byzantine Greek New Testament

Versions

KNV   ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
ERVKN   ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.
IRVKN   ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us