Bible Versions
Bible Books

Amos 4:8 (GNTBRP) Byzantine Greek New Testament

Versions

KNV   ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ERVKN   ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟುಕೊಂಡು ಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು.
IRVKN   ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು,
ಬಾಯಾರಿಕೆ ತೀರಲಿಲ್ಲ.
ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.”
ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us