Versions
KNV ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
ERVKN ಮಗನು ನಮ್ಮ ಪಾಪಗಳಿಗೆ ಪರಿಹಾರ ನೀಡಿದನು. ಆತನಲ್ಲಿಯೇ ನಮ್ಮ ಪಾಪಗಳಿಗೆ ಕ್ಷಮೆ ದೊರೆಯಿತು.
IRVKN ‡ ಎಫೆ 1:7 ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು. PS