Bible Versions
Bible Books

Colossians 1:18 (GNTBRP) Byzantine Greek New Testament

Versions

KNV   ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
ERVKN   ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಎದ್ದುಬಂದ ಆತನೇ ಚೊಚ್ಚಲ ಮಗನು. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.
IRVKN   ಎಫೆ 1:2-23 ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಪ್ರಕ 3:14 ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ § ಅ. ಕೃ. 26:23; 1 ಕೊರಿ 15:20; ಪ್ರಕ 1:5 ಮೊದಲು ಎದ್ದು ಬಂದವನು ಆತನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us