Bible Versions
Bible Books

Colossians 2:11 (GNTBRP) Byzantine Greek New Testament

Versions

KNV   ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
ERVKN   ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನ ಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ.
IRVKN   ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ § ಕೊಲೊ 3:9 ಪಾಪಸ್ವಭಾವವನ್ನು ತೆಗೆದುಹಾಕುವುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us