Bible Versions
Bible Books

Colossians 2:18 (GNTBRP) Byzantine Greek New Testament

Versions

KNV   ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
ERVKN   ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.
IRVKN   § ವ. 23 ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, * ಯೆಹೆ. 13:7 ದರ್ಶನಗಳಾದವೆಂದು ಕೊಚ್ಚಿಕೊಂಡು, ರೋಮಾ. 8:7 ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ 1 ಕೊರಿ 9:24 ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us