Bible Versions
Bible Books

Colossians 2:19 (GNTBRP) Byzantine Greek New Testament

Versions

KNV   ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
ERVKN   ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.
IRVKN   ಇಂಥವನು § ಎಫೆ 4:15-16 ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us