Bible Versions
Bible Books

Colossians 4:12 (GNTBRP) Byzantine Greek New Testament

Versions

KNV   ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
ERVKN   ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.
IRVKN   ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಕೊಲೊ 1:7; ಫಿಲೆ. 23 ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು § ಮತ್ತಾ 5:48 ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us