Bible Versions
Bible Books

Daniel 2:6 (GNTBRP) Byzantine Greek New Testament

Versions

KNV   ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
ERVKN   ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದುದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us