Bible Versions
Bible Books

Daniel 2:8 (GNTBRP) Byzantine Greek New Testament

Versions

KNV   ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.
ERVKN   ಅರಸನಾದ ನೆಬೂಕದ್ನೆಚ್ಚರನು, “ನೀವು ಹೆಚ್ಚಿನ ಕಾಲಾವಕಾಶವನ್ನು ಪಡೆಯುವ ಪ್ರಯತ್ನ ಮಾಡುತ್ತಿದ್ದೀರೆಂಬುದನ್ನು ನಾನು ಬಲ್ಲೆ. ನಾನು ಹೇಳಿದ್ದು ನಿಮಗೆ ಸರಿಯಾಗಿ ತಿಳಿದಿದೆ.
IRVKN   ಅದಕ್ಕೆ ರಾಜನು, “ನೀವು ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us