Versions
KNV ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
ERVKN ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡಾಗ ಕಂಡ ದೃಶ್ಯಗಳು ಇವು: ನನ್ನ ಎದುರಿಗೆ ಭೂಮಿಯ ಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವು ಇದ್ದುದನ್ನು ನಾನು ಕಂಡೆ.
IRVKN ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.