Bible Versions
Bible Books

Daniel 4:26 (GNTBRP) Byzantine Greek New Testament

Versions

KNV   ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
ERVKN   “ಮರದ ಬುಡದ ಮೋಟನ್ನು ಮತ್ತು ಅದರ ಬೇರುಗಳನ್ನು ಭೂಮಿಯಲ್ಲಿಯೇ ಬಿಟ್ಟುಬಿಡಿ ಎಂಬುದರ ಅರ್ಥವೇನೆಂದರೆ, ನಿನ್ನ ರಾಜ್ಯವನ್ನು ನಿನಗೆ ಹಿಂತಿರುಗಿಸಲಾಗುವುದು. ಮಹೋನ್ನತನಾದ ದೇವರು ನಿನ್ನ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಎಂಬುದನ್ನು ನೀನು ತಿಳಿದುಕೊಂಡ ಬಳಿಕ ಹೀಗಾಗುವುದು.
IRVKN   ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us