Versions
KNV ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ;
ERVKN ನೆಬೂಕದ್ನೆಚ್ಚರನಾದ ನಾನು ಅರಮನೆಯಲ್ಲಿದ್ದೆ; ಸುಖಸಂತೋಷದಿಂದ ಇದ್ದೆ.
IRVKN “ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು.