Bible Versions
Bible Books

Daniel 4:9 (GNTBRP) Byzantine Greek New Testament

Versions

KNV   ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
ERVKN   ನಾನು, “ಬೇಲ್ತೆಶಚ್ಚರನೇ, ಎಲ್ಲಾ ಮಂತ್ರವಾದಿಗಳಿಗಿಂತಲೂ ನೀನು ಬಹಳ ಶ್ರೇಷ್ಠನು. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿದೆ ಎಂದು ನನಗೆ ಗೊತ್ತಿದೆ. ನಿನಗೆ ತಿಳಿದುಕೊಳ್ಳಲು ಕಷ್ಟವಾದ ಯಾವ ರಹಸ್ಯವೂ ಇಲ್ಲವೆಂದು ನಾನು ಬಲ್ಲೆನು. ನಾನು ಕನಸಿನಲ್ಲಿ ಕಂಡದ್ದು ಇಂತಿದೆ. ಅದರ ಅರ್ಥವನ್ನು ನನಗೆ ಹೇಳು.
IRVKN   ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us