Bible Versions
Bible Books

Daniel 5:15 (GNTBRP) Byzantine Greek New Testament

Versions

KNV   ಈಗ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
ERVKN   ಗೋಡೆಯ ಮೇಲಿನ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us