Bible Versions
Bible Books

Daniel 5:21 (GNTBRP) Byzantine Greek New Testament

Versions

KNV   ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
ERVKN   ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗ ಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us