Bible Versions
Bible Books

Deuteronomy 1:21 (GNTBRP) Byzantine Greek New Testament

Versions

KNV   ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
ERVKN   ದೇಶ ನಿಮ್ಮೆದುರಿಗೇ ಇದೆ, ಎದ್ದು ವಶಪಡಿಸಿಕೊಳ್ಳಿರಿ. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೀಗೆಯೇ ಆಜ್ಞಾಪಿಸಿದ್ದಾನೆ. ಆದುದರಿಂದ ಭಯಪಡಬೇಡಿ; ಯಾವುದಕ್ಕೂ ಹೆದರಬೇಡಿ!’
IRVKN   ನಿಮ್ಮ ದೇವರಾದ ಯೆಹೋವನು ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು” ಎಂದು ಹೇಳಿದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us